ಯಶ್ ಅಭಿನಯದ “ಕೆ.ಜಿ.ಎಫ್ ೨” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು!

ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ “ಕೆ.ಜಿ.ಎಫ್ ೨”. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಈ ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ. Navratri 2024 Day 7: ನವರಾತ್ರಿ ಏಳನೇ ದಿನದ ಸ್ವರೂಪ ಕಾಲರಾತ್ರಿ; ದೇವಿಯ ಪೌರಾಣಿಕ ಹಿನ್ನೆಲೆ ಏನು!? ದೆಹಲಿಯಲ್ಲಿ ನಡೆದ … Continue reading ಯಶ್ ಅಭಿನಯದ “ಕೆ.ಜಿ.ಎಫ್ ೨” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು!