ಧಾರವಾಡ: ಧಾರವಾಡದ ವಿವಿಧ ಸ್ಲಂಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನ್ನತನಗರದ ಸಾದಿಕ್ ಕಬಾಡಿ ಹಾಗೂ ಹಾಸ್ಮಿನಗರದ ನಾಜಿಮ್ ಶೇಖ್ ಎಂಬುವವರೇ ಬಂಧಿತ ಆರೋಪಿಗಳು.
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ.. 2024ರ ಜನವರಿಯಲ್ಲಿ ಬರೋಬ್ಬರಿ 16 ದಿನ ಬ್ಯಾಂಕ್ ರಜೆ!
ಇವರು ಸ್ಲಂ ಏರಿಯಾಗಳಲ್ಲಿನ ಗಾರೆ ಕೆಲಸದವರನ್ನೇ ಟಾರ್ಗೆಟ್ ಮಾಡಿ ಅವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಇದೀಗ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು 200 ಗ್ರಾಂ ನಷ್ಟು ಗಾಂಜಾ ವಶಪಡಿಸಿಕೊಂಡಿದ್ದಾರೆ.