ಯೋಧರು ಉಗ್ರರ ನಡುವೆ ಗುಂಡಿನ ಕಾಳಗ: ಜಮ್ಮು ಕಾಶ್ಮೀರದಲ್ಲಿ ಇಬ್ಬರು ಸೈನಿಕರು ಹುತಾತ್ಮ, ಮೂವರಿಗೆ ಗಾಯ!

ಜಮ್ಮು ಕಾಶ್ಮೀರ: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು ಮೂವರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಅರಣ್ಯ ಪ್ರದೇಶದಲ್ಲಿ ಶನಿವಾರ ಕಾಡಿನಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಸೈನಿಕರನ್ನು ಗಮನಿಸಿ ಮನಬಂದಂತೆ ಗುಂಡು ಹಾರಿಸಿದರು, ಇದು ತೀವ್ರ ಗುಂಡಿನ ಕಾಳಗಕ್ಕೆ ಕಾರಣವಾಯಿತು. Dog Meat: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಹೈದರಾಬಾದ್‌ ಲ್ಯಾಬ್‌ ವರದಿ! ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, … Continue reading ಯೋಧರು ಉಗ್ರರ ನಡುವೆ ಗುಂಡಿನ ಕಾಳಗ: ಜಮ್ಮು ಕಾಶ್ಮೀರದಲ್ಲಿ ಇಬ್ಬರು ಸೈನಿಕರು ಹುತಾತ್ಮ, ಮೂವರಿಗೆ ಗಾಯ!