‌Arrest: ಜಾತ್ರೆ, ಶುಭ ಸಮಾರಂಭಗಳಲ್ಲಿ ಕಳ್ಳತನ ಮಾಡ್ತಿದ್ದ ಇಬ್ಬರು ಮಹಿಳೆಯರು ಅರೆಸ್ಟ್!

ಬೆಂಗಳೂರು:   ಜಾತ್ರೆ, ಉತ್ಸವ ಶುಭ ಸಮಾರಂಭಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರೂ ಮಹಿಳೆಯರನ್ನ ಪೊಲೀಸರು ಬಂಧಿಸಿದ್ದಾರೆ. ಹಾಗೆ  ಬಂಧಿತರಿಂದ 14.9 ಲಕ್ಷ ಮೌಲ್ಯದ 233 ಗ್ರಾ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.   ರಾಜಾಜಿನಗರದಲ್ಲಿ ಶಿವರಾತ್ರಿ ಹಬ್ಬದ ದಿನ ಸುಬ್ರಮಣ್ಯ ಸ್ವಾಮಿ ದೇವಸ್ಥನಾಕ್ಕೆ ಹೋದಾಗ ಕಳ್ಳತನ ಮಾಡಿದ್ದು ಆ ನಂತರ  ಮಹಿಳೆ ರಾಜಾಜಿನಗರ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು  ಬಳಿಕ ಪೊಲೀಸರು ಸಿಸಿಟಿವಿ ಪರಿಶೀಲನೆ ವೇಳೆ ಇಬ್ಬರು ಮಹಿಳೆಯರಿಂದ ಕೃತ್ಯವೆಸಗಿದ್ದು ಬಯಲಿಗೆ ಬಂದಿದೆ. Illegal Borewells: ಬೆಂಗಳೂರಲ್ಲಿ ತಲೆ ಎತ್ತಿರುವ … Continue reading ‌Arrest: ಜಾತ್ರೆ, ಶುಭ ಸಮಾರಂಭಗಳಲ್ಲಿ ಕಳ್ಳತನ ಮಾಡ್ತಿದ್ದ ಇಬ್ಬರು ಮಹಿಳೆಯರು ಅರೆಸ್ಟ್!