ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ಇಬ್ಬರು ಯುವಕರು!

ಹಾಸನ:- ಕೆರೆಯಲು ಈಜಲು ಹೋಗಿ ಅವಘಡ ಸಂಭವಿಸಿ ಬಳಿಕ ನೀರಿನಿಂದ ಹೊರಬರಲಾರದೆ ಇಬ್ಬರು ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ಕೆರೆಯಲ್ಲಿ ಜರುಗಿದೆ. PSI ನೇಮಕಾತಿ ಹಗರಣ: ಮಾಜಿ ಸಚಿವ ಅಶ್ವಥ್ ನಾರಾಯಣ ವಿಚಾರಣೆ! 29 ವರ್ಷದ ಗಣೇಶ್, ರೋಹಿತ್ ಮೃತರು. ಮೃತ ಗಣೇಶ್ ಮತ್ತು ರೋಹಿತ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಭಾನುವಾರ ಕೆಲಸ ಮುಗಿಸಿ ಇಬ್ಬರು ಸಂಜೆ ಕೆರೆಗೆ ಈಜಲು ತೆರಳಿದ್ದರು. ಇಬ್ಬರಿಗೂ ಈಜು ಗೊತ್ತಿದ್ದರಿಂದ ಮೊದಲು ರೋಹಿತ್ ಕೆರೆಗೆ ಧುಮುಕಿದ್ದಾನೆ. ಈ ವೇಳೆ … Continue reading ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ಇಬ್ಬರು ಯುವಕರು!