ಮುತ್ತತ್ತಿ ಹೊಳೆಯಲ್ಲಿ ಮುಳುಗಿ ಇಬ್ಬರು ಯುವತಿಯರ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ನದೀಯಾ (19) ಮೃತರು. ಪೊಲೀಸ್ ಠಾಣೆ ಪಕ್ಕದಲ್ಲಿ ಹೊತ್ತಿಕೊಂಡ ಬೆಂಕಿ ; ತಪ್ಪಿದ ಭಾರೀ ಅನಾಹುತ ಮಳವಳಿ ತಾಲೂಕಿನ ಹಲಗೂರಿನ ಮುತ್ತತ್ತಿಯ ಆಂಜನೇಯ ಸ್ವಾಮಿ ದೇವರ ಕಾರ್ಯಕ್ಕೆಂದು ತೆರಳಿದ್ದರು. ಈ ವೇಳೆ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಗಾಣಾಳು ಗ್ರಾಮದ ಸುಮಾರು 50 ಕ್ಕೂ ಹೆಚ್ಚು ಮಂದಿ ತೆರಳಿದ್ದರು. ಈ ವೇಳೆ … Continue reading ಮುತ್ತತ್ತಿ ಹೊಳೆಯಲ್ಲಿ ಮುಳುಗಿ ಇಬ್ಬರು ಯುವತಿಯರ ಸಾವು