ಮಂಡ್ಯ: ದೇಶಹಳ್ಳಿ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!

ಮಂಡ್ಯ :-  ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದ  ಶ್ರೀ ಮದ್ದೂರಮ್ಮನ  ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾಗಿರುವ ದುರ್ಘಟನೆ ಭಾನುವಾರ ಸಂಜೆ ಜರುಗಿದೆ. ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಹನುಮ: ನಕ್ಕು-ನಕ್ಕು ಸುಸ್ತಾದ ಮನೆ ಮಂದಿ! ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು (14) ಮತ್ತು ತೇಜಸ್ ರವರ ಪುತ್ರ ರಂಜು (17) ಮೃತಪಟ್ಟ ಯುವಕರಾಗಿದ್ದಾರೆ. ಇಬ್ಬರು ಯುವಕರು ಭಾನುವಾರ ಮಧ್ಯಾಹ್ನ ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾರೆ. … Continue reading ಮಂಡ್ಯ: ದೇಶಹಳ್ಳಿ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು!