ಉದಯಗಿರಿ ಪೊಲೀಸ್ ಠಾಣೆ ಗಲಭೆ ಕೇಸ್: ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಗೆ ಸಿಕ್ತು ಜಾಮೀನು!
ಮೈಸೂರು:- ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಗಲಭೆ ಕೇಸ್ ಗೆ ಸಂಬಧಪಟ್ಟಂತೆ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ. ರೋಚಕ ಪಂದ್ಯದಲ್ಲಿ ಆರ್ಸಿಬಿ, ಡೆಲ್ಲಿ ಮುಖಾಮುಖಿ: 2ನೇ ಪಂದ್ಯ ಗೆಲ್ಲುತ್ತಾ ಬೆಂಗಳೂರು! ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಕೆಸರೆರಚಾಟ ಮುಂದುವರಿದಿದೆ. ಈ ನಡುವೆ ಮಹತ್ವದ ಬೆಳವಣಿಗೆ ನಡೆದಿದ್ದು, ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿ ಸತೀಶ್‌ಗೆ ಮೈಸೂರು ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. … Continue reading ಉದಯಗಿರಿ ಪೊಲೀಸ್ ಠಾಣೆ ಗಲಭೆ ಕೇಸ್: ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಗೆ ಸಿಕ್ತು ಜಾಮೀನು!
Copy and paste this URL into your WordPress site to embed
Copy and paste this code into your site to embed