ಉದಯಗಿರಿ ಕಲ್ಲು ತೂರಾಟ: ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?

ನವದೆಹಲಿ:- ಉದಯಗಿರಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ನೀವು ದಾಂಧಲೆ ಮಾಡೋಕೆ ಇದೇನು ಪಾಕಿಸ್ತಾನ ಅಲ್ಲ: ಮುಸ್ಲಿಮರಿಗೆ ಮುತಾಲಿಕ್ ವಾರ್ನ್! ಮೈಸೂರಿನಲ್ಲಿ ಪೊಲೀಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿಯಾಗಿದೆ. ಸಿಎಂ ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ನೋಡಬೇಕು ಎಂದರು. ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ ಒಂದು ವರ್ಗ ಮತ್ತು ಸಂಘಟನೆ, ನಮ್ಮ ಇಡೀ ದೇಶ ಹಾಗೂ ವ್ಯವಸ್ಥೆಯನ್ನು ಸವಾಲು ಮಾಡುವ … Continue reading ಉದಯಗಿರಿ ಕಲ್ಲು ತೂರಾಟ: ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?