Flower Price Hike: ಯುಗಾದಿ ಆರಂಭಕ್ಕೂ ಮೊದಲೇ ಶಾಕ್: ಗಗನಕ್ಕೇರಿದ ಹೂವಿನ ಬೆಲೆ

ಬೆಂಗಳೂರು: ಯುಗಾದಿ ಹಬ್ಬ ಸಂಭ್ರಮಾಚರಣೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.  ಹೌದು, ದಿನದಿಂದ ದಿನಕ್ಕೆ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚಾಳವಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ಹೂಗಳ ಪೂರೈಕೆ ಕಡಿಮೆಯಾಗಿದ್ದು, ಹೂವುಗಳ ಬೆಲೆ ದುಬಾರಿಯಾಗಿದೆ.   ಇಂದಿನಿಂದ ಹೊಸ ಅಧ್ಯಾಯ ಆರಂಭವಾಗುತ್ತಿದೆ: ಮಂಡ್ಯ ಸಪೋರ್ಟರ್ಸ್ ಇದ್ದಾರೆ – ಸುಮಲತಾ ಅಂಬರೀಶ್! ಇನ್ನೂ ಯುಗಾದಿ ಹಬ್ಬ ಕೆಲವೇ ದಿನಗಳು ಬಾಕಿದ್ದು, ಮತ್ತೊಂದೆಡೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕೌನ್ ಡೌನ್ ಶುರುವಾಗಿದೆ.ಗ್ರಾಹಕರು ಹೂಗಳ ಬೆಲೆ ಕೇಳಿ ಶಾಕ್ ಆಗುತ್ತಿದ್ದಾರೆ. 2 ಕೆಜಿ ಹೂವು … Continue reading Flower Price Hike: ಯುಗಾದಿ ಆರಂಭಕ್ಕೂ ಮೊದಲೇ ಶಾಕ್: ಗಗನಕ್ಕೇರಿದ ಹೂವಿನ ಬೆಲೆ