UGCET 2024: ಯುಜಿಸಿಇಟಿ: ತಪ್ಪು ತಿದ್ದುಪಡಿಗೆ ಜುಲೈ 4ರಿಂದ 6ರವರೆಗೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಪೋರ್ಟಲ್‌ನಲ್ಲಿ ಯುಜಿಸಿಇಟಿ-2024 ಅಭ್ಯರ್ಥಿಗಳ ಮಾಹಿತಿಯನ್ನು ಜೂನ್ 29ರಂದು ಪ್ರಕಟಿಸಿದ್ದು, ಇದರಲ್ಲಿ ಯಾವುದೇ ತಪ್ಪು ಕಂಡುಬಂದಿದ್ದರೆ ಅಂತಹ ಅಭ್ಯರ್ಥಿಗಳು ಜುಲೈ 4ರಿಂದ 6ರ ಒಳಗೆ ಇಲ್ಲಿನ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ಸರಿಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಯುಜಿಸಿಇಟಿ ಅರ್ಜಿಯಲ್ಲಿ ತಪ್ಪುಗಳನ್ನು ಎಸಗಿದ್ದರಿಂದ ವ್ಯತ್ಯಾಸಗಳಾಗಿರುವುದನ್ನು ಗಣನೆಗೆ ತೆಗೆದುಕೊಂಡು ಈ ಅಂತಿಮ ಆವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಒಂದು ಲಕ್ಷಕ್ಕಿಂತ … Continue reading UGCET 2024: ಯುಜಿಸಿಇಟಿ: ತಪ್ಪು ತಿದ್ದುಪಡಿಗೆ ಜುಲೈ 4ರಿಂದ 6ರವರೆಗೆ ಅವಕಾಶ