UIIC Jobs: ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿಯಲ್ಲಿ ಭರ್ಜರಿ ಉದ್ಯೋಗಾವಕಾಶ! ಬೇಗ ಅರ್ಜಿ ಹಾಕಿ

ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್​ 15 ರಿಂದ ಈ ಕೆಲಸಗಳಿಗೆ ಅಪ್ಲೇ ಮಾಡಬಹುದಾಗಿದೆ. ಸಂಸ್ಥೆಯಲ್ಲಿ ಕೆಲಸಕ್ಕೆ ತಕ್ಕಂತೆ ವೇತನ ಶ್ರೇಣಿಯು ನಿಗದಿ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಪೂರ್ವ ತಯಾರಿ ಮಾಡಿಕೊಂಡ ಬಳಿಕವೇ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಈ ಕೆಲಸಗಳಿಗೆ ಅರ್ಜಿ ಶುಲ್ಕ, ಸಂಬಳ, ವಿದ್ಯಾರ್ಹತೆ, ಅಂತಿಮ ದಿನಾಂಕ, ಆಯ್ಕೆ ಪ್ರಕ್ರಿಯೆ ಸೇರಿ ಮುಂತಾದ ಮಾಹಿತಿಯನ್ನು ನೀಡಲಾಗಿದೆ. ಈ ಆರ್ಟಿಕಲ್ ಅನ್ನು ಸಂಪೂರ್ಣವಾಗಿ … Continue reading UIIC Jobs: ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿಯಲ್ಲಿ ಭರ್ಜರಿ ಉದ್ಯೋಗಾವಕಾಶ! ಬೇಗ ಅರ್ಜಿ ಹಾಕಿ