ಉಲ್ಲಾಳದಲ್ಲಿ ನಡೆದ ದರೋಡೆ ಪ್ರಕರಣ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ!

ಬೆಂಗಳೂರು:- ಉಲ್ಲಾಳದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ ಎಂದು ವಾಗ್ದಾಳಿ ಮಾಡಿದ್ದಾರೆ. ದೇಶದ 32 ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿಗಳು! ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ ಎಂದರು. ಗಡಿ ಜಿಲ್ಲೆಗಳನ್ನೇ ಗುರಿಯಾಗಿಸಿಕೊಂಡು ಜಾಲವೊಂದು ವ್ಯವಸ್ಥಿತವಾಗಿ ಬೀದರ್ ಬಳಿಕ ದಕ್ಷಿಣ ಕನ್ನಡದ ಉಲ್ಲಾಳದಲ್ಲೂ ಹಾಡು ಹಗಲೇ ಬಂದೂಕು ತೋರಿಸಿ ಕೋಟ್ಯಂತರ ರೂಪಾಯಿ ಹಣ ಹಾಗೂ ಚಿನ್ನ ಲೂಟಿಮಾಡಿರುವ ಘಟನೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ … Continue reading ಉಲ್ಲಾಳದಲ್ಲಿ ನಡೆದ ದರೋಡೆ ಪ್ರಕರಣ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ!