ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ: ಶೆಟ್ಟರ!

ಹುಬ್ಬಳ್ಳಿ: ಯಾವುದೇ ಪೂರ್ವಾಪರ ಯೋಚನೆಯಿಲ್ಲದೆ ಜಾರಿಗೊಳಿಸಿದ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸರಕಾರದಿಂದ ಆಗುತ್ತಿಲ್ಲ. ಹೀಗಾಗಿ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುವ ಕೆಲಸಕ್ಕೆ ರಾಜ್ಯ ಸರಕಾರ ಮುಂದಾಗಿದೆ ಎಂದು ಸಂಸದ ಜಗದೀಶ ಶೆಟ್ಟರ ತಿಳಿಸಿದರು. 2100 ಕೋಟಿಗಳ ಒಡೆಯ ಎ. ಆರ್ ರೆಹಮಾನ್ ಪತ್ನಿಗೆ ಕೊಡ್ತಿರುವ ಜೀವನಾಂಶ ಎಷ್ಟು? ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯ ಸರಕಾರ ಇನ್ನೊಂದು ಮಾರ್ಗದಲ್ಲಿ ನಡೆಯುತ್ತಿದೆ. ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ … Continue reading ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ: ಶೆಟ್ಟರ!