ಸಾಗರ: ತ್ಯಾಗರ್ತಿ ಸಮೀಪದ ಮಂಚಾಲೆ ಗ್ರಾಮದ ನಟೇಶ (45) ಭಾನುವಾರ ರಾತ್ರಿ ಮನೆಯ ಹಿತ್ತಲಿನಲ್ಲಿ ಕುತ್ತಿಗೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Eye Care Tips: ಕಣ್ಣಿನ ರೆಪ್ಪೆಯಲ್ಲಾಗುವ ಕುರು ಸಮಸ್ಯೆಗೆ ಕಾರಣಗಳೇನು..? ಬಂದಾಗ ಏನು ಮಾಡಬೇಕು..? ಇಲ್ಲಿದೆ ಉತ್ತರ
ಉದರ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಡೆತ್ ನೋಟ್ ಬರೆದು ಸಾವಿಗೆ ಶರಣಾಗಿದ್ದಾರೆ. ಮೃತನಿಗೆ ತಂದೆ ತಾಯಿ ಪತ್ನಿ ಪುತ್ರ ಇದ್ದಾರೆ ಸೋಮವಾರ ಮಂಚಾಲೆ ಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು ಆನಂದಪುರ ಪೋಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ.