ನಾಯಿಕೊಡೆಗಳಂತೆ ತಲೆ ಎತ್ತಿರುವ ಅನಧಿಕೃತ ನರ್ಸರಿ ಶಾಲೆಗಳು: ಕ್ರಮಕ್ಕೆ ಮುಂದಾದ ಸರ್ಕಾರ!

ಬೆಂಗಳೂರು:- ಅನಧಿಕೃತ ನರ್ಸರಿ ಶಾಲೆಗಳ ವಿರುದ್ಧ ಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ವಾಹನ ಸವಾರರಿಗೆ ಬಿಗ್ ಶಾಕ್: ಶೀಘ್ರವೇ ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆ!? ಇಂತಹ ಶಾಲೆಗಳಲ್ಲಿ ಪೋಷಕರಿಂದ ಲಕ್ಷ ಲಕ್ಷ ಸುಲಿಗೆಗೆ ಮುಂದಾಗಿದ್ದು, ಎಗ್ಗಿಲ್ಲದೆ ಎಲ್ಲೆಂದರಲ್ಲಿ ಅಕ್ರಮ ಎಸಗಲಾಗುತ್ತಿದೆ. ಯಾವುದೇ ಇಲಾಖೆಯ ಅನುಮತಿ ಇಲ್ಲದೆಯೇ, ಮಾನದಂಡಗಳನ್ನು ಪಾಲಿಸದೆಯೇ ಶಾಲೆಗಳ ಆರಂಭವಾಗುತ್ತಿವೆ. ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಇವುಗಳಿಗೆ ಯಾವುದೇ ಕಠಿಣವಾದ ಮಾರ್ಗಸೂಚಿಗಳಿಲ್ಲ. ಪೂರ್ವ ಪ್ರಾಥಮಿಕ ಶಾಲೆಗಳ ನೊಂದಣಿ ಕಡ್ಡಾಯ ಮಾಡಿರುವುದು ಬಿಟ್ಟರೆ … Continue reading ನಾಯಿಕೊಡೆಗಳಂತೆ ತಲೆ ಎತ್ತಿರುವ ಅನಧಿಕೃತ ನರ್ಸರಿ ಶಾಲೆಗಳು: ಕ್ರಮಕ್ಕೆ ಮುಂದಾದ ಸರ್ಕಾರ!