Lakshmi Hebbalkar: ಯಾವುದೇ ಪರಿಸ್ಥಿತಿಯಲ್ಲಿ ಪಂಚ ಗ್ಯಾರಂಟಿಗಳನ್ನು ಸ್ಥಗಿತಗೊಳಿಸುವುದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಯಾವುದೇ ಪರಿಸ್ಥಿತಿಯಲ್ಲಿ ಪಂಚ ಗ್ಯಾರಂಟಿಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಶಕ್ತಿ ಯೋಜನೆ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪೂರ್ವ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಪಂಚ ಗ್ಯಾರಂಟಿಗಳಿಗೆ ಕರ್ನಾಟಕ ಸರ್ಕಾರವೇ ಮಾದರಿ. ಈ ಮಾದರಿಯನ್ನು ಇಡೀ ದೇಶದಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆ ಬಗ್ಗೆ ಯಾವುದೇ ಗೊಂದಲ ಬೇಡ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಾಲೋಚನೆ ಇಟ್ಟುಕೊಂಡೆ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡಲು ಜಾರಿಗೆ ತಂದಿದ್ದೇವೆ. ದೇಶದಲ್ಲೇ … Continue reading Lakshmi Hebbalkar: ಯಾವುದೇ ಪರಿಸ್ಥಿತಿಯಲ್ಲಿ ಪಂಚ ಗ್ಯಾರಂಟಿಗಳನ್ನು ಸ್ಥಗಿತಗೊಳಿಸುವುದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್