ರೈತರ ಗಮನಕ್ಕೆ.. ಈ ಯೋಜನೆಯಲ್ಲಿ ಸೋಲಾರ್ ಪಂಪ್ ಸೆಟ್ʼಗೆ ಸಿಗಲಿದೆ 1.5 ಲಕ್ಷ ಸಹಾಯಧನ! ಇಂದೇ ಅರ್ಜಿ ಸಲ್ಲಿಸಿ

ಪಿಎಂ ಕುಸುಮ್ ಯೋಜನೆಯಡಿ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್‍ಸೆಟ್‍ಗಳಿಗಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ. ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆಯಡಿ ಜಾಲಮುಕ್ತ ಸೌರ ಶಕ್ತಿ ಚಾಲಿತ ಪಂಪ್‍ಸೆಟ್‍ಗಳನ್ನು ಅಳವಡಿಸಿಕೊಳ್ಳಲು ರೈತರು ಅರ್ಜಿ ಹಾಕಬಹುದು. ಅರ್ಜಿಯನ್ನು ಕೆ. ಆರ್. ಇ. ಡಿ. ಎಲ್. ಅಧಿಕೃತ ಜಾಲತಾಣದ ಮೂಲಕ ಹಾಕಬಹುದು. 2023-24ನೇ ಸಾಲಿನ ನೂತನ ಯೋಜನೆಯಡಿ ಸೋಲಾರ್‌ ಪಂಪ್‌ಸೆಟ್‌ ಅಳವಡಿಕೆಗೆ ಹಾಗೂ ಯಂತ್ರೋಪಕರಣಗಳ ಖರೀದಿಗೆ ಉತ್ತಮ ಸಬ್ಸಿಡಿ ದೊರೆಯಲಿದೆ. ಯಂತ್ರೋಪಕರಣಗಳ ಖರೀದಿಗೆ … Continue reading ರೈತರ ಗಮನಕ್ಕೆ.. ಈ ಯೋಜನೆಯಲ್ಲಿ ಸೋಲಾರ್ ಪಂಪ್ ಸೆಟ್ʼಗೆ ಸಿಗಲಿದೆ 1.5 ಲಕ್ಷ ಸಹಾಯಧನ! ಇಂದೇ ಅರ್ಜಿ ಸಲ್ಲಿಸಿ