ಶಿಸ್ತಿಲ್ಲದ ಜೀವನ, ಜಂಕ್ ಫುಡ್: ಯುವಕರೇ, ಹೃದಯಾಘಾತ ಬಗ್ಗೆ ಎಚ್ಚೆತ್ತುಕೊಳ್ಳಿ..
ಇಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗೆ ಗುರಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೂ ಬಾಳಿ ಬದುಕಬೇಕಾದ ಯುವಜನತೆಯರು, ಸಣ್ಣ ವಯಸ್ಸಿನಲ್ಲಿಯೇ ಈ ಕಾಯಿಲೆಗೆ ಬಲಿಯಾಗುತ್ತಿರುವುದು, ನಿಜಕ್ಕೂ ನೋವುಂಟು ಮಾಡುತ್ತಿದೆ. ಸ್ಟೇಜ್ ಮೇಲೆ ಮಾತನಾಡುತ್ತಿರುವಾಗ, ಮದುವೆ ಫಂಕ್ಷನ್ ನಲ್ಲಿ ಡಾನ್ಸ್ ಮಾಡುತ್ತಾ, ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಾ ಅಥವಾ ಕ್ರಿಕೆಟ್ ಆಡುವಾಗಲೇ ಹೃದಯಘಾತವಾಗಿರುವ ಅನೇಕ ಪ್ರಕರಣಗಳು ನಮ್ಮ ಕಣ್ಣಮುಂದಿವೆ. ಹಾಗಿದ್ರೆ ಬನ್ನಿ ಹೃದಯಾಘಾತಕ್ಕೆ ಕಾರಣಗಳೇನು!? ,, ಇತ್ತೀಚಿನ ದಿನಗಳಲ್ಲಿ ಈ ಹೃದಯಾಘಾತ ಕಾಯಿಲೆ ಹೆಚ್ಚಾಗಲು ಕಾರಣ ಏನು … Continue reading ಶಿಸ್ತಿಲ್ಲದ ಜೀವನ, ಜಂಕ್ ಫುಡ್: ಯುವಕರೇ, ಹೃದಯಾಘಾತ ಬಗ್ಗೆ ಎಚ್ಚೆತ್ತುಕೊಳ್ಳಿ..
Copy and paste this URL into your WordPress site to embed
Copy and paste this code into your site to embed