ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ಇದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಲು ಬಯಸುವವರು ಇಲ್ಲಿ ಉದ್ಯೋಗವಕಾಶ ಇದೆ.
ಅತ್ತಿಬೆಲೆ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಪದವಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 25 ರಂದು ಬೆಳಿಗ್ಗೆ 10:30 ರಿಂದ 1 ಗಂಟೆಯವರೆಗೆ ನೇರ ಸಂದರ್ಶನ ಭಾಗವಹಿಸಿ.
ಹೆಚ್ಚಿನ ಮಾಹಿತಿಗಾಗಿ : ಡಾ.ಪಿ.ಬಾಲಾಜಿ ಮೊಬೈಲ್ ಸಂಖ್ಯೆ9942169804 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುದ್ದೆಗಳ ವಿವರ
Programme manager – 1
MSW two year experience, Salary 21k
M&E cum Accountant -1
B.com or M.com 16k
Counsellor 2 MSW 1year experience
ORW – 7 qualification 10 STD
10500/- 1 EXPERIENCE
ಅಭ್ಯರ್ಥಿಗಳು ಬೇಕಾಗಿದ್ದಾರೆ ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.