ಅಮೃತಸರದ ಗೋಲ್ಡನ್‌ ಟೆಂಪಲ್‌ ನಲ್ಲಿ ಅಪರಿಚಿತ ವ್ಯಕ್ತಿಯಿಂದ ರಾಡ್‌ನಿಂದ ಹಲ್ಲೆ

ಪಂಜಾಬ್‌ : ಅಮೃತಸರದ ಸ್ವರ್ಣಮಂದಿರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ರಾಡ್‌ನಿಂದ ಭಕ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಗೋಲ್ಡನ್ ಟೆಂಪಲ್ ಸಂಕೀರ್ಣದೊಳಗಿಮ ಸಮುದಾಯ ಅಡುಗೆಮನೆಯ ಬಳಿ ಇರುವ ಐತಿಹಾಸಿಕ ಗುರು ರಾಮ್ ದಾಸ್ ಸೆರೈನಲ್ಲಿ ನಡೆದಿದೆ. ಎಸ್‌ಜಿಪಿಸಿ ಭಕ್ತರು ಮತ್ತು ನೌಕರರ ಮೇಲೆ ಹರಿಯಾಣದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಐದು ಜನರು ಗಾಯಗೊಂಡಿದ್ದಾರೆ. ಈ ಘಟನೆ ಗೋಲ್ಡನ್ ಟೆಂಪಲ್‌ನ ಅಪರಿಚಿತ ವ್ಯಕ್ತಿಯೊಬ್ಬರು ಐದು ಜನರ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿದ್ದು, ಎಲ್ಲರೂ ಗಾಯಗೊಂಡಿದ್ದಾರೆ. ವಡೋದರಾದಲ್ಲಿ ಡ್ರಂಕ್ ಅಂಡ್ ಡ್ರೈವ್‌ಗೆ ಮಹಿಳೆ … Continue reading ಅಮೃತಸರದ ಗೋಲ್ಡನ್‌ ಟೆಂಪಲ್‌ ನಲ್ಲಿ ಅಪರಿಚಿತ ವ್ಯಕ್ತಿಯಿಂದ ರಾಡ್‌ನಿಂದ ಹಲ್ಲೆ