ಕೇಂದ್ರ ಬಜೆಟ್ ನಿರಾಶಾದಾಯಕ; ಎನ್ .ಚಲುವರಾಯಸ್ವಾಮಿ
ಬೆಂಗಳೂರು:- ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2025 -26ನೇ ಸಾಲಿನ ಕೇಂದ್ರ ಬಜೆಟ್ ಕೃಷಿಕರ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. UPI ಬಳಕೆದಾರರಿಗೆ ಬಿಗ್ ಶಾಕ್: ಈ ತಪ್ಪು ಮಾಡಿದ್ರೆ ರದ್ದಾಗುತ್ತೆ UPI ಐಡಿ! ಈ ಬಾರಿಯೂ ಕೇಂದ್ರ ಬಜೆಟ್ ನಲ್ಲಿ ರೈತರು, ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ, ಕೃಷಿಗೆ ಕಡಿಮೆ ಆದ್ಯತೆ ನೀಡಲಾಗಿದೆ ಎಂದಿದ್ದಾರೆ. ಕೃಷಿ ವೈಜ್ಞಾನಿಕ ಸಂಶೋಧನೆಗಳಿಗೆ ಸಾಕಷ್ಟು ಹಣಕಾಸು ಒದಗಿಸಲಾಗಿಲ್ಲ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಮಾರ್ಗಗಳನ್ನು ಅಭಿವೃದ್ಧಿಪಡಿಸಲು … Continue reading ಕೇಂದ್ರ ಬಜೆಟ್ ನಿರಾಶಾದಾಯಕ; ಎನ್ .ಚಲುವರಾಯಸ್ವಾಮಿ
Copy and paste this URL into your WordPress site to embed
Copy and paste this code into your site to embed