ಕೇಂದ್ರ ಗೃಹ ಸಚಿವರ ಭುಗಿಲೆದ್ದ ಆಕ್ರೋಶ: ಇಂದು ಶಾಲೆಗಳಿಗೆ ರಜೆ ಘೋಷಣೆ!

ಬೀದರ್:; ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಬೀದರ್ ಬಂದ್ ಕರೆ ಕೊಡಲಾಗಿದೆ. ಹೀಗಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಲೋಕಾಯುಕ್ತ ದಾಳಿ ಕೇಸ್: ಅಕ್ರಮ ಆಸ್ತಿ ಕಂಡು ದಂಗಾದ ಅಧಿಕಾರಿಗಳು! ವಿವಿಧ ದಲಿತ ಪರ ಸಂಘಟನೆ‌ಯಿಂದ ಬೀದರ್ ಬಂದ್​ಗೆ ಕರೆ ನೀಡಿದ್ದು, ತಾಲೂಕಿನ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ದಲಿತಪರ ಸಂಘಟನೆಗಳಿಂದ ಬೀದರ್ ನಗರ … Continue reading ಕೇಂದ್ರ ಗೃಹ ಸಚಿವರ ಭುಗಿಲೆದ್ದ ಆಕ್ರೋಶ: ಇಂದು ಶಾಲೆಗಳಿಗೆ ರಜೆ ಘೋಷಣೆ!