Bengaluru: HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ..!

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇಂದು HMT (ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ವಕ್ಫ್ ಆಸ್ತಿ ಯಾರಪ್ಪನ ಆಸ್ತಿಯೂ ಅಲ್ಲ – ಯತ್ನಾಳ್ ವಿರುದ್ಧ ಜಮೀರ್ ವಾಗ್ದಾಳಿ! ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು; ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು. ವಹಿವಾಟು, … Continue reading Bengaluru: HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ..!