ರಾಜ್ಯ ಬಿಜೆಪಿ ಕಚೇರಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಗಮನ: ವಿಜಯೇಂದ್ರರಿಂದ ಸ್ವಾಗತ
ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. … Continue reading ರಾಜ್ಯ ಬಿಜೆಪಿ ಕಚೇರಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಗಮನ: ವಿಜಯೇಂದ್ರರಿಂದ ಸ್ವಾಗತ
Copy and paste this URL into your WordPress site to embed
Copy and paste this code into your site to embed