ಭಾರತ ಉತ್ಪನ್ನಗಳ ಬಿಡುಗಡೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ: ಕಡಿಮೆ ದರದಲ್ಲಿ ಆಹಾರ ಧಾನ್ಯಗಳು..!
ಹುಬ್ಬಳ್ಳಿ: ದೇಶದಲ್ಲಿನ ಜನರಿಗೆ ಗುಣಮಟ್ಟದ ಆಹಾರ ಧಾನ್ಯಗಳನ್ನು ಕೈಗೆಟುಕುವ ದರದಲ್ಲಿ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಭಾರತ ಉತ್ಪನ್ನಗಳ ಬಿಡುಗಡೆ ಹಂತದ ಎರಡನೇ ಅಭಿಯಾನಕ್ಕೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಕೇಂದ್ರ ಸರ್ಕಾರದಿಂದ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ಬೆಲೆ ಏರಿಕೆಯ ಬಿಸಿಯನ್ನು ತಡೆಯಲು ಭಾರತ ಉತ್ಪನ್ನಗಳಾದ ಅಕ್ಕಿ, ಗೋಧಿ ಹಿಟ್ಟು, ಕಡಲೆ ಬೇಳೆ, ಹೆಸರು ಬೇಳೆಯನ್ನು ಅತ್ಯಂತ ರಿಯಾಯಿತಿ ದರದಲ್ಲಿ ವಿತರಣೆ … Continue reading ಭಾರತ ಉತ್ಪನ್ನಗಳ ಬಿಡುಗಡೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ: ಕಡಿಮೆ ದರದಲ್ಲಿ ಆಹಾರ ಧಾನ್ಯಗಳು..!
Copy and paste this URL into your WordPress site to embed
Copy and paste this code into your site to embed