ಟೆಕೆಯಾನ್ ಸಂಸ್ಥೆ ಜೊತೆಗೂಡಿ ಹುಲಿ ದತ್ತು ಪಡೆದ ಸಂಯುಕ್ತ ಹೊರನಾಡು!

ಸಿನಿಮಾಗಳ ಹೊರತಾಗಿ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನಟಿ ಸಂಯುಕ್ತ ಹೊರನಾಡು. ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಪ್ರಾಣಿ ಪ್ರಿಯರ ಮೆಚ್ಚುಗೆ ಪಡೆದವರು ಈ ನಟಿ. ಸಂಯುಕ್ತಾ ಕೂಡ ಪ್ರಾಣಿ ಪ್ರಿಯೆ. ನಾಯಿ, ಮೊಲ ಎಂದರೆ ಸಂಯುಕ್ತಾ ಹೊರನಾಡುಗೆ ಎಲ್ಲಿಲ್ಲದ ಪ್ರೀತಿ. ಇಂತಿಪ್ಪ ಸಂಯುಕ್ತ ಹೊರನಾಡು ತಮ್ಮದೇ ಪ್ರಾಣ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿಯನ್ನು ದತ್ತು ಪಡೆದಿದ್ದಾರೆ. 28 ತಿಂಗಳ ಸಿಂಚನ ಎಂಬ ಹೆಣ್ಣು ಹುಲಿ‌ … Continue reading ಟೆಕೆಯಾನ್ ಸಂಸ್ಥೆ ಜೊತೆಗೂಡಿ ಹುಲಿ ದತ್ತು ಪಡೆದ ಸಂಯುಕ್ತ ಹೊರನಾಡು!