ಕಳೆದ ವಾರ ಭಾರೀ ಏರಿಳಿತ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಈ ವಾರ ಮೃದುವಾಗಿ ಸಾಗುತ್ತಿರುವಂತಿದೆ.
ಚೆನ್ನೈನಲ್ಲಿ ಚಿನ್ನದ ಬೆಲೆ ತುಸು ಕಡಿಮೆ ಆಗಿರುವುದು ಬಿಟ್ಟರೆ ಉಳಿದಂತೆ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಬೆಳ್ಳಿ ಬೆಲೆ ಏರಿಕೆಯೂ ವಿರಾಮ ಪಡೆದಿದೆ. ವಿದೇಶಗಳಲ್ಲಿ ಕುವೇತ್ ಮತ್ತು ಯುಎಇಯಲ್ಲಿ ಬೆಲೆ ತುಸು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 64,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,360 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರುಪಾಯಿಯಲ್ಲಿ ಇದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 5ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,090 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 736 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,090 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ