ಮಂಜೂರಾಗದ ಕಾಮಗಾರಿ ಬಿಲ್: ಪೆಟ್ರೋಲ್ ಕ್ಯಾನ್ ಹಿಡಿದು ಗ್ರಾಪಂ ಸದಸ್ಯೆ ಹೈಡ್ರಾಮಾ!

ಬೀದರ್:- ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ತಾಪಂ ಕಚೇರಿಯಲ್ಲಿ ಕಾಮಗಾರಿ ಬಿಲ್ ಮಂಜೂರಾಗದೇ ಇದ್ದಿದ್ದಕ್ಕೆ ಗ್ರಾಮ ಪಂಚಾಯಿತಿ ಸದಸ್ಯೆ ಪೆಟ್ರೋಲ್‌ ಕ್ಯಾನ್ ಹಿಡಿದು ಹೈಡ್ರಾಮಾ ಸೃಷ್ಟಿಸಿದ ಘಟನೆ ಜರುಗಿದೆ. Sucide: ಮಲ್ಲೇಶ್ವರದ ಬಿಜೆಪಿ ಮಂಡಲ ಕಾರ್ಯದರ್ಶಿ ಮಂಜುಳಾ ಸೂಸೈಡ್! ಹುಲಸೂರು ಗ್ರಾಮ ಪಂಚಾಯಿತಿ ಸದಸ್ಯೆ ಯಾಸ್ಮಿನ್ ಎಂಬುವವರ ಹೈಡ್ರಾಮ ಸೃಷ್ಟಿಸಿದ ಮಹಿಳೆ. ಪೆಟ್ರೋಲ್ ಕ್ಯಾನ್ ಜೊತೆ ತಾಲೂಕು ಪಂಚಾಯಿತಿ ಕಚೇರಿಗೆ ಬಂದು ಗ್ರಾಪಂ ಸದಸ್ಯೆ ರೈತರ ಕಾಮಗಾರಿ ಬಿಲ್ ಆಗದೇ ಇದ್ರೆ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ತೇನೆ … Continue reading ಮಂಜೂರಾಗದ ಕಾಮಗಾರಿ ಬಿಲ್: ಪೆಟ್ರೋಲ್ ಕ್ಯಾನ್ ಹಿಡಿದು ಗ್ರಾಪಂ ಸದಸ್ಯೆ ಹೈಡ್ರಾಮಾ!