ಅವೈಜ್ಞಾನಿಕ ಕಾಮಗಾರಿ: BBMP ಎಡವಟ್ಟಿಗೆ ಜನ ಸುಸ್ತೋ ಸುಸ್ತು!
ಬೆಂಗಳೂರು:-ಸಿಲಿಕಾನ್ ಸಿಟಿಯಲ್ಲಿ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ. ಇದು ಇಂದು ಇಂದು, ನಿನ್ನೆಯ ಸಮಸ್ಯೆ ಅಲ್ಲ. ಅದರಂತೆ ನಗರದ ಬಿಟಿಎಂ ಲೇ ಔಟ್ 2ನೇ ಹಂತದಲ್ಲಿರುವ ಬಿಳೇಕಹಳ್ಳಿ ಜನರಿಗೆ ಪಾಲಿಕೆಯ ಕಾಮಗಾರಿ ಸಂಕಷ್ಟ ತಂದಿಟ್ಟಿದೆ. ಈ ಏರಿಯಾದಲ್ಲಿ ಇದ್ದ ಸಣ್ಣ ಚರಂಡಿಯಿಂದ ಪದೇ ಪದೇ ನೀರು ಹೊರಬರ್ತಿದ್ದರಿಂದ ಬೇಸತ್ತಿದ್ದ ಜನರು, ಚರಂಡಿಯನ್ನ ಸರಿಪಡಿಸುವಂತೆ ಪಾಲಿಕೆಗೆ ಮನವಿ ಮಾಡಿದ್ದರು. ಅದರಂತೆ ಬಿಬಿಎಂಪಿಯ ಸಿಬ್ಬಂದಿ ಕೆಲಸ ಕೂಡ ಆರಂಭಿಸಿದ್ದಾರೆ, ಆದರೆ ಇದೀಗ ಒಂದೆರಡು ದಿನದಲ್ಲಿ ಕಾಮಗಾರಿ ಮುಗಿಯೋ ಲಕ್ಷಣ ಕಾಣದಂತಾಗಿದೆ. … Continue reading ಅವೈಜ್ಞಾನಿಕ ಕಾಮಗಾರಿ: BBMP ಎಡವಟ್ಟಿಗೆ ಜನ ಸುಸ್ತೋ ಸುಸ್ತು!
Copy and paste this URL into your WordPress site to embed
Copy and paste this code into your site to embed