Gold Price: ನಿಲ್ಲದ ಚಿನ್ನ, ಬೆಳ್ಳಿ ಬೆಲೆ ಏರಿಕೆ.. ಇಲ್ಲಿದೆ ಇವತ್ತಿನ ದರಪಟ್ಟಿ!

ಚಿನ್ನ, ಬೆಳ್ಳಿ ಬೆಲೆ ಏರಿಕೆ ಮುಂದುವರಿದಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 150 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಕೂಡ ಹತ್ತು ದಿನದಲ್ಲಿ ಒಂದೂವರೆ ರೂನಷ್ಟು ಹೆಚ್ಚಾಗಿದೆ. ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಇದೇ ರೀತಿ ಮುಂದುವರಿಯಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ … Continue reading Gold Price: ನಿಲ್ಲದ ಚಿನ್ನ, ಬೆಳ್ಳಿ ಬೆಲೆ ಏರಿಕೆ.. ಇಲ್ಲಿದೆ ಇವತ್ತಿನ ದರಪಟ್ಟಿ!