ನಿಲ್ಲದ ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!

ದಿನದಿಂದ ದಿನಕ್ಕೆ ಚಿನ್ನದ ದರ ಏರಿಕೆ ಮತ್ತು ಆಗುತ್ತಿದ್ದು, ಜನತೆ ಕಂಗಾಲಾಗಿದ್ದಾರೆ. ದ್ವಾರಕೀಶ್ ನಿಧನ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ! ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 340 ರೂನಷ್ಟು ಏರಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟು ಈ ಬೆಲೆ ಏರಿಕೆಗೆ ಒಂದು ಕಾರಣವಾಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ … Continue reading ನಿಲ್ಲದ ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!