ಬೆಂಗಳೂರು:- ನಾವು ಇಲ್ಲದವರಿಗೆ ಬೆಂಗಳೂರು ಖಾಲಿ ಎಂದ UP ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ ಕೊಟ್ಟಿದ್ದಾರೆ.
ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸ್ಥಾಪಿಸಲು ಮುಂದಾದ ಮಾಜಿ ಸಚಿವ ಕೆಎಸ್ ಈಶ್ವರಪ್ಪ!
ಕರ್ನಾಟಕ ಖಾಲಿ ಆಗೋದಿಲ್ಲ, ಬದಲಾಗಿ ಕ್ಲೀನ್ ಆಗುತ್ತದೆ. ಇರೋದಾದ್ರೆ ಸುಮ್ನೀರಿ, ಇಲ್ಲದಿದ್ರೆ ಮೂಟೆ ಕಟ್ಕೋಂಡು ಹೊರಡಿ ಎಂದು ಉತ್ತರ ಭಾರತ ಮೂಲದ ಮಹಿಳೆಗೆ ಟಿ.ಎ.ನಾರಾಯಣಗೌಡ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಇನ್ನೂ ಉತ್ತರ ಭಾರತದವರು ಇಲ್ಲದಿದ್ರೆ ಬೆಂಗಳೂರು ಖಾಲಿಯಾಗುತ್ತೆ ಎಂಬ ಮಹಿಳೆಯೊಬ್ಬಳ ವಿಡಿಯೋ ವೈರಲ್ ಆಗಿದ್ದು, ಮಹಿಳೆ ಮಾತು ಕೇಳಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.