ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ʻಉಪೇಂದ್ರʼ ಸಿನಿಮಾ ವೀಕ್ಷಿಸಿದ ಉಪೇಂದ್ರ!

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ (Upendra) ಅವರೇ ನಿರ್ದೇಶಿಸಿ ನಟಿಸಿರುವ ʻಯುಐʼ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಬಹುಕೋಟಿ ವೆಚ್ಚದಲ್ಲಿ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣವಾಗಿದೆ. ಈಗಾಗಲೇ ಟೀಸರ್, ಸಾಂಗ್ಸ್‌ನಿಂದ ಸಿನಿಮಾ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಉಪ್ಪಿ ಅವರೇ ನಿರ್ದೇಶಿಸಿ ನಟಿಸಿದ್ದ ‘ಉಪೇಂದ್ರ’ ಸಿನಿಮಾ (Upendra Cinema) ರೀರಿಲೀಸ್‌ ಆಗಿದೆ. ರೀರಿಲೀಸ್‌ ಆಗ್ತಿದ್ದಂತೆ ಮೊದಲ ಶೋನಲ್ಲೇ ಅಭಿಮಾನಿಗಳೊಂದಿಗೆ ಕುಳಿತು ಉಪೇಂದ್ರ ಸಿನಿಮಾ ವೀಕ್ಷಣೆ ಮಾಡಿದ್ದಾರೆ. MUDA Scam: ಸಿಎಂ ವಿರುದ್ಧ ಮತ್ತೊಂದು ಆರೋಪ: ಮುಡಾ ಹಣವನ್ನು ವರುಣ … Continue reading ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ʻಉಪೇಂದ್ರʼ ಸಿನಿಮಾ ವೀಕ್ಷಿಸಿದ ಉಪೇಂದ್ರ!