NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!

ಕಳೆದ ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಮತ್ತು ಫೋನ್ ನಂಬರ್​ಗಳನ್ನು ಡೀ ಆ್ಯಕ್ಟಿವೇಟ್ ಮಾಡುವ ಸಂಬಂಧ ಎನ್​ಪಿಸಿಐ (NPCI guidelines) ಮಾರ್ಗಸೂಚಿ ಹೊರಡಿಸಿದೆ. ಟಿಪಿಎಪಿ ಅಥವಾ ಪಿಎಸ್​ಪಿ ಅಪ್ಲಿಕೇಶನ್​ಗಳಿಂದ ಹಣಕಾಸು ವಹಿವಾಟನ್ನಾಗಲೀ ಅಥವಾ ಬ್ಯಾಲನ್ಸ್ ಎನ್​ಕ್ವೈರಿ ಇತ್ಯಾದಿ ಹಣಕಾಸೇತರ ವಹಿವಾಟನ್ನಾಗಲೀ (Non Banking Transaction) ಮಾಡದೇ ಇದ್ದರೆ ಡೀ ಆಕ್ಟಿವೇಟ್ ಆಗುವ ಸಾಧ್ಯತೆ ಇರುತ್ತದೆ ಟಿಪಿಎಪಿ, ಅಥವಾ ಥರ್ಡ್ ಪಾರ್ಟಿ ಅಪ್ಲಿಕೇಶನ್ ಪ್ರೊವೈಡರ್​ಗಳೆಂದರೆ ಫೋನ್ ಪೇ, ಪೇಟಿಎಂ, ಗೂಗಲ್ ಪೇ … Continue reading NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!