ನವದೆಹಲಿ: ಯೂರಿಯಾ ಪೂರೈಕೆಯನ್ನು ಇನ್ನಷ್ಟು ಹೆಚ್ಚಿಸಲು ಅಸ್ಸಾಂನಲ್ಲಿ ಯೂರಿಯಾ ಪ್ಲಾಂಟ್ ಸ್ಥಾಪಿಸಲಾಗುವುದು, ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಸ್ಥಾವರವನ್ನು ಅಸ್ಸಾಂನ ನಾಮ್ರೂಪ್ನಲ್ಲಿ ಸ್ಥಾಪಿಸಲಾಗುವುದು, ಪೂರ್ವ ಪ್ರದೇಶದಲ್ಲಿ ನಿಷ್ಕ್ರಿಯವಾಗಿದ್ದ 3 ಯೂರಿಯಾ ಸ್ಥಾವರಗಳನ್ನು ಪುನಃ ತೆರೆಯಲಾಗಿದೆ ಎಂದು ಸೀತಾರಾಮನ್ ಹೇಳಿದ್ದಾರೆ.
ಗ್ರಾಹಕರೇ ಗಮನಿಸಿ: ಇಂದಿನಿಂದ UPI, LPG ಸಿಲಿಂಡರ್, ವಾಹನ ನಿಯಮಗಳಲ್ಲಿ ಆಗಲಿದೆ ಮಹತ್ವದ ಬದಲಾವಣೆಗಳು!
ಅದಲ್ಲದೆ ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ನೊಂದಿಗೆ ಆಟಿಕೆಗಳ ವಲಯಕ್ಕಾಗಿ, ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಸರ್ಕಾರವು ಯೋಜನೆಯನ್ನು ಜಾರಿಗೊಳಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ಬಿಹಾರದಲ್ಲಿ ಮಖಾನಾ ಮಂಡಳಿಯನ್ನು ರಚಿಸಲಾಗುವುದು, ಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.