ಕೆಂಪು ಬಣ್ಣದ ಟೆಸ್ಲಾ ಕಾರು ಖರೀದಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!

ವಾಷಿಂಗ್ಟನ್:- ಎಲಾನ್ ಮಸ್ಕ್ ಕಂಪನಿಯ ಕೆಂಪು ಬಣ್ಣದ ಟೆಸ್ಲಾ ಕಾರನ್ನು ಖರೀದಿಸಿದ್ದಾರೆ. ನೀರು ಹಿಡಿಯಲು ಹೋದ ಮಹಿಳೆ ಕರೆಂಟ್ ಹೊಡೆದು ಸಾವು: ರೊಚ್ಚಿಗೆದ್ದ ಸ್ಥಳೀಯರಿಂದ ರಸ್ತೆತಡೆ ಪ್ರೊಟೆಸ್ಟ್! ವೈರಲ್‌ ಆಗಿರುವ ವೀಡಿಯೊದಲ್ಲಿ ಮಸ್ಕ್ ಅವರು ಕಾರಿನ ವೈಶಿಷ್ಟ್ಯಗಳನ್ನು ಟ್ರಂಪ್‌ಗೆ ವಿವರಿಸಿದ್ದಾರೆ. ಇನ್ನೂ ಕಾರಿನ ಚಾಲಕನ ಸೀಟ್‌ನಲ್ಲಿ ಟ್ರಂಪ್‌ ಕುಳಿತಿದ್ದು, ಪಕ್ಕದ ಸೀಟ್‌ನಲ್ಲಿ ಮಸ್ಕ್‌ ಕುಳಿತಿದ್ದಾರೆ. ಆದರೆ ಟ್ರಂಪ್‌ ವಾಹನವನ್ನು ಚಾಲನೆ ಮಾಡಿ ಪರೀಕ್ಷಿಸಿಲ್ಲ. ಮಂಗಳವಾರ ಮಸ್ಕ್ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ್ದ ಟ್ರಂಪ್, ನನಗೆ ಕಾರನ್ನು ಓಡಿಸಲು ಇಷ್ಟ. … Continue reading ಕೆಂಪು ಬಣ್ಣದ ಟೆಸ್ಲಾ ಕಾರು ಖರೀದಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!