Tirupati Temple: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಪರೀಕ್ಷಿಸಲು ಸಮಿತಿ ರಚನೆ!

ಹೈದರಾಬಾದ್‌: ತಿರುಪತಿ ದೇವಸ್ಥಾನದಲ್ಲಿ (Tirupati Temple) ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ (Laddus) ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ (Beef Fat, Fish Oil) ಇದೆ ಎಂದು ಲ್ಯಾಬ್ ವರದಿ ದೃಢಪಡಿಸಿದೆ. ಮೆಡಿಕಲ್ ಕೌನ್ಸಿಲಿಂಗ್ ಕಮಿಟಿ ಸೀಟು ಉಳಿಸಿಕೊಂಡು ಕೆಇಎ ಸೀಟು ರದ್ದತಿಗೆ ಇಂದೇ ಅವಕಾಶ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ … Continue reading Tirupati Temple: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಪರೀಕ್ಷಿಸಲು ಸಮಿತಿ ರಚನೆ!