ಮೋದಿ ಫೋಟೋ ಬಳಕೆ – ಕ್ರಮಕ್ಕೆ ಮುಂದಾದ ಬಿಜೆಪಿ!

ಬೆಂಗಳೂರು:-ಮೋದಿ ಫೋಟೋ ಬಳಕೆ ಮಾಡಿದ ಹಿನ್ನೆಲೆ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಮೋದಿ ಫೋಟೋ ಬಳಕೆಗೆ ಬ್ರೇಕ್ ಹಾಕಲು ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ, ಛಲವಾದಿ ನಾರಾಯಣ ಸ್ವಾಮಿ ಹಾಗೂ ಪಿ ರಾಜೀವ್ ನೇತೃತ್ವದಲ್ಲಿ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ MI V/s RCB: ಮುಂಬೈ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ತಂಡದಲ್ಲಿ ಮಹತ್ವದ ಬದಲಾವಣೆ! ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ, ಶಿವಮೊಗ್ಗದಲ್ಲಿ … Continue reading ಮೋದಿ ಫೋಟೋ ಬಳಕೆ – ಕ್ರಮಕ್ಕೆ ಮುಂದಾದ ಬಿಜೆಪಿ!