ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ: ಸಭಾಪತಿ ಹೊರಟ್ಟಿ ಅಚ್ಚರಿ ಹೇಳಿಕೆ

ಹುಬ್ಬಳ್ಳಿ, : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್​ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನಪರಿಷತ್​​ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಒಂದು ದೇಶ ಒಂದು ಚುನಾವಣೆ ಇದು ಪ್ರಜಾಪ್ರಭುತ್ವಕ್ಕೆ ಕಳಂಕ- ಬಸವರಾಜ ಮಾದರ! ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಆಡಿಯೋ ರೆಕಾರ್ಡ್​ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್​ … Continue reading ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ: ಸಭಾಪತಿ ಹೊರಟ್ಟಿ ಅಚ್ಚರಿ ಹೇಳಿಕೆ