ಅಶ್ಲೀಲ ಪದ ಬಳಕೆ: CT ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ!

ಚಿಕ್ಕಮಗಳೂರು:- ಅಶ್ಲೀಲ ಪದ ಬಳಕೆ ಮಾಡಿದ ಆರೋಪದಡಿ CT ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ ಕೊಡಲಾಗಿದೆ. ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡಲು ವಿಶೇಷ ಪಡೆ ರಚನೆ: ಜಿ. ಪರಮೇಶ್ವರ್! ರಾಜ್ಯ ಮಹಿಳಾ ಸಚಿವೆ ಲಕ್ಷಿ ಹೆಬ್ಬಾಳ್ಕರ್‌ ವಿರುದ್ಧ ಪರಿಷತ್‌ ಸದಸ್ಯ ಸಿ.ಟಿ.ರವಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆಂದು ಆರೋಪಿಸಿ ಬಂಧಿಸಿರುವುದನ್ನು ಖಂಡಿಸಿ ಬಂದ್‌ಗೆ ಕರೆ ನೀಡಿ ಅಂಗಡಿಗಳನ್ನು ಬಂದ್‌ ಮಾಡಿಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿಯ ಜಿಲ್ಲಾಧ್ಯಕ್ಷ ದೇವರ ಶೆಟ್ಟಿ … Continue reading ಅಶ್ಲೀಲ ಪದ ಬಳಕೆ: CT ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ!