Brahmi Leaves: ಒಂದೆಲಗದ ಉಪಯೋಗ ಒಂದೆರಡಲ್ಲ! ಈ ಸೊಪ್ಪು ಸೇವಿಸಿ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಿ
ಭಾರತದಲ್ಲಿ ವಿಶೇಷವಾಗಿ ಸಿಗುವಂತಹ ಒಂದೆಲಗ ಎನ್ನುವ ತುಂಬಾ ಸಣ್ಣ ಗಿಡಮೂಲಿಕೆಯು ಜೌಗು ಪ್ರದೇಶ ಮತ್ತು ನೈಸರ್ಗಿಕವಾಗಿ ಹರಿಯುವ ನೀರಿನ ಪ್ರದೇಶಗಳಲ್ಲಿ ಬೆಳೆಯುವುದು. ಇದನ್ನು ತರಕಾರಿಯಾಗಿಯೂ ಪ್ರತಿನಿತ್ಯ ಸೇವಿಸಬಹುದು ಮತ್ತು ಔಷಧಿಗೆ ಗಿಡಮೂಲಿಕೆಯಾಗಿಯೂ ಬಳಸಬಹುದು. ಒಂದೆಲಗದಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಇವೆ. ಬ್ರಾಹ್ಮಿ ತುಂಬಾ ಪರಿಣಾಮಕಾರಿ ಔಷಧಿಯಾಗಿದ್ದು, ಇದು ಚಿಕಿತ್ಸಕ ಗುಣ ಹೊಂದಿದೆ ಹಾಗೂ ಮನಸ್ಸಿಗೆ ಕೂಡ ಶಮನ ನೀಡುವುದು. ಇದು ನರವ್ಯವಸ್ಥೆಯನ್ನು ಸುಧಾರಣೆ ಮಾಡಿಕೊಂಡು ಮೆದುಳಿನ ಕಾರ್ಯವನ್ನು ಉತ್ತಮಪಡಿಸುವುದು. ಬ್ರಾಹ್ಮಿ ತಿಂದರೆ ಅದರಿಂದ ಸಿಗುವ ಐದು … Continue reading Brahmi Leaves: ಒಂದೆಲಗದ ಉಪಯೋಗ ಒಂದೆರಡಲ್ಲ! ಈ ಸೊಪ್ಪು ಸೇವಿಸಿ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಿ
Copy and paste this URL into your WordPress site to embed
Copy and paste this code into your site to embed