ಮುಂದಿನ ಬಾರಿ ನನ್ನ ನಾಯಕತ್ವದಲ್ಲಿ ಚುನಾವಣೆ ಆಗ ಇದನ್ನ ಉಪಯೋಗಿಸಿ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಓಪಿಎಸ್ ಜಾರಿ ವಿಚಾರವಾಗಿ ಡಿಸಿಎಂ ಭರವಸೆ ನೀಡಿದಾಗ ನೌಕರರು “ಡಿಕೆ, ಡಿಕೆ” ಎಂದು ಘೋಷಣೆ ಕೂಗಿದರು.‌ ಆಗ ಸಭಿಕರಿಗೆ ಸುಮ್ಮನಿರಲು ಹೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ನಾನು ಮುಂದಿನ ಬಾರಿ ಚುನಾವಣೆಗೆ ನಿಂತಾಗ, ನನ್ನ ನಾಯಕತ್ವದಲ್ಲಿ ನಡೆದಾಗ ದಯವಿಟ್ಟು ಈ ಪದವನ್ನು ಉಪಯೋಗಿಸಿ. ನಾನು ವಿಧಾನಸೌಧದಲ್ಲಿ ಇರುವವನೇ. ನಾನು ಇನ್ನು ಎಂಟತ್ತು ವರ್ಷ ಬಿಟ್ಟು ಹೋಗುವುದಿಲ್ಲ. ನನ್ನ ಆರೋಗ್ಯ ಇನ್ನೂ ಗಟ್ಟಿಯಾಗಿದೆ. ನನ್ನ ಮೇಲೆ ನಂಬಿಕೆಯಿಡಿ” ಎಂದು ಮಾರ್ಮಿಕವಾಗಿ ಹೇಳಿದರು. ಬಾಳೆಹಣ್ಣಿನಿಂದ ಸಿಗುವ ಬೆನಿಫಿಟ್ … Continue reading ಮುಂದಿನ ಬಾರಿ ನನ್ನ ನಾಯಕತ್ವದಲ್ಲಿ ಚುನಾವಣೆ ಆಗ ಇದನ್ನ ಉಪಯೋಗಿಸಿ: ಡಿಸಿಎಂ ಡಿಕೆ ಶಿವಕುಮಾರ್