ಸ್ಟೀಲ್ ಮಿನಿಸ್ಟರ್ ಕುಮಾರಸ್ವಾಮಿ ಸತ್ಯಕ್ಕೆ ಹೆಸರುವಾಸಿ: ವ್ಯಂಗ್ಯವಾಡಿದ ಡಿಕೆ ಶಿವಕುಮಾರ್!

ಬೆಂಗಳೂರು:- ಸ್ಟೀಲ್ ಮಿನಿಸ್ಟರ್ ಕುಮಾರಸ್ವಾಮಿ ಸತ್ಯಕ್ಕೆ ಹೆಸರುವಾಸಿ ಎಂದು ಡಿಕೆ ಶಿವಕುಮಾರ್ ವ್ಯಂಗ್ಯವಾಡಿದರು. ಬಿಗ್ ಬ್ರದರ್ ಕುಮಾರಸ್ವಾಮಿಯವರು ನಕಲಿ ಕೆಲಸ ಮಾಡಲ್ಲ, ಅವರು ಸಚ್ಚಾ ಕೆಲಸ ಮಾಡೋರು. ಆದರೆ ಅವರ ಸಹಿ ಫೋರ್ಜರಿ ಎಂದಿದ್ದಾರೆ. ಆದರೂ ಏಕೆ ದೂರು ಕೊಟ್ಟಿಲ್ಲ? ಈಗಲಾದ್ರೂ ದೂರು ಕೊಡಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ವಾಗ್ದಾಳಿ ಮಾಡಿದರು. ಬೆಂಗಳೂರಿನ ಜಯದೇವ ಆಸ್ಪತ್ರೆಯ ನೆರವಿಗೆ ನಿಂತ ಸಿಎಂ ಸಿದ್ದರಾಮಯ್ಯ! ನಿನ್ನದು ಸಹಿ ಅಲ್ಲದೆ ಹೋಗಿದ್ರೆ ನೀನು ಏಕೆ ಕೋರ್ಟ್‍ಗೆ ಹೋಗಿದ್ದೀಯಾ? … Continue reading ಸ್ಟೀಲ್ ಮಿನಿಸ್ಟರ್ ಕುಮಾರಸ್ವಾಮಿ ಸತ್ಯಕ್ಕೆ ಹೆಸರುವಾಸಿ: ವ್ಯಂಗ್ಯವಾಡಿದ ಡಿಕೆ ಶಿವಕುಮಾರ್!