ಉತ್ತರ ಕನ್ನಡ:- ಸ್ನಾನ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿದ ಘಟನೆಜಿಲ್ಲೆಯ ಭಟ್ಕಳ ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಜರುಗಿದೆ.
ಅಮಿತ್ ಶಾ ನಿರ್ದೇಶನದಂತೆ ದೇವರಾಜೇಗೌಡ ಹೇಳ್ತಿದ್ದಾರಷ್ಟೆ -ಪ್ರಿಯಾಂಕ ಖರ್ಗೆ
ಸೂರಜ್ ನಾಯ್ಕ(15) ಹಾಗೂ ಪಾರ್ವತಿ ಶಂಕರ್ ನಾಯ್ಕ(35) ಮೃತರು ಎಂದು ತಿಳಿದು ಬಂದಿದೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ಹೋದಾಗ ಈ ದುರಂತ ಸಂಭವಿಸಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)