ಕರ್ನಾಟಕದಲ್ಲಿರೋದು ಯೂಟರ್ನ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಸಿಡಿಮಿಡಿ!

ಬೆಂಗಳೂರು:- ಕರ್ನಾಟಕದಲ್ಲಿರೋದು ಯೂಟರ್ನ್ ಸರ್ಕಾರ ಎಂದು ಹೇಳುವ ಮೂಲಕ ಛಲವಾದಿ ನಾರಾಯಣಸ್ವಾಮಿ ಸಿಡಿಮಿಡಿಗೊಂಡಿದ್ದಾರೆ. ಮಹಿಳೆ ಜೋರಾಗಿ ಕುರಾನ್‌ ಪಠಿಸುವಂತಿಲ್ಲ: ತಾಲಿಬಾನ್‌ ಆದೇಶ ಗ್ಯಾರಂಟಿ ಯೋಜನೆಗಳನ್ನು ಈ ಸರ್ಕಾರಕ್ಕೆ ಉಳಿಸಿಕೊಳ್ಳಲು ಆಗುತ್ತಿಲ್ಲ. ಈ ಸರ್ಕಾರ ಯೂಟರ್ನ್ ಸರ್ಕಾರ. ನಮ್ಮನ್ನು ಹಿಟ್ ಆ್ಯಂಡ್ ರನ್ ಎನ್ನುತ್ತಾರೆ. ನೀವು ಯೂಟರ್ನ್ ಸರ್ಕಾರ. ಡಿಕೆಶಿ ಇದರ ಬಗ್ಗೆ ಶಕ್ತಿ ಯೋಜನೆ ಪರಿಷ್ಕರಣೆ ಮಾಡೋ ಬಗ್ಗೆ ಹೇಳುತ್ತಾರೆ. ರಾಮಲಿಂಗಾರೆಡ್ಡಿ ಇದರ ಬಗ್ಗೆ ಹೇಳಬೇಕು ಎಂದು ಆಗ್ರಹಿಸಿದರು ಜನ ಏನು ಹೇಳುತ್ತಾರೋ ನೋಡೋಣ ಎಂದು ಡಿಸಿಎಂ … Continue reading ಕರ್ನಾಟಕದಲ್ಲಿರೋದು ಯೂಟರ್ನ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಸಿಡಿಮಿಡಿ!