ಇಸ್ರೊ ನೂತನ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕ!

ನವದೆಹಲಿ:- ಇಸ್ರೊ ನೂತನ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕವಾಗಿದ್ದಾರೆ. ಇಸ್ರೊ ಹಾಲಿ ಅಧ್ಯಕ್ಷ ವಿ. ಸೋಮನಾಥ್ ಅವರಿಂದ ಅಧಿ ಕಾರವನ್ನು ನಾರಾಯಣನ್ ಅವರು ಜ. 14ರಂದು ವಹಿಸಿಕೊಳ್ಳಲಿದ್ದಾರೆ . ಬಿಗ್ ಬಾಸ್ ಮನೆಯಿಂದ ಈ ವಾರ ಔಟ್ ಆಗೋದು ಇವರೇ: ಯಾರಿಗೆ ಬೀಳುತ್ತೆ ವೀಕ್ಷಕರ ವೋಟ್!? ಕೇಂದ್ರ ಸಂಪುಟದ ನೇಮಕಾತಿಗಳ ಸಮಿತಿಯು ನಾರಾಯಣನ್ ಅವರನ್ನು ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇಸ್ರೊ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ . ಜನವರಿ 14 ರಿಂದ ಭಾರತೀಯ ಬಾಹ್ಯಾಕಾಶ … Continue reading ಇಸ್ರೊ ನೂತನ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕ!