VA/ GTTC ಪರೀಕ್ಷೆ ಹೊಸದಾಗಿ ಅರ್ಜಿ ಸಲ್ಲಿಸಲು ಇಂದು  ಮತ್ತೊಮ್ಮೆ ಅವಕಾಶ: ಕೆಇಎ

ಬೆಂಗಳೂರು: ಸರ್ಕಾರ ಇತ್ತೀಚಿಗೆ ಬಿ ಮತ್ತು ಸಿ ವರ್ಗದ ಹುದ್ದೆಗಳ ನೇಮಕ ಸಂದರ್ಭದಲ್ಲಿ ಅರ್ಜಿ ಸಲ್ಲಿಸಲು ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿರುವ ಕಾರಣ ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ (GTTC) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ (KEA) ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ. https://ainlivenews.com/virat-kohli-gifted-a-bat-to-the-indian-pacer-before-the-start-of-the-test-series/ ವಯೋಮಿತಿ ಸಡಿಲಿಕೆಯ ಲಾಭ ಪಡೆಯುವವರು ಸೇರಿ ಇತರ ಅರ್ಹರು ಸೆ.28ರವರೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಗೆ ಸೆ.29 ಕೊನೆಯ ದಿನ. ಈ … Continue reading VA/ GTTC ಪರೀಕ್ಷೆ ಹೊಸದಾಗಿ ಅರ್ಜಿ ಸಲ್ಲಿಸಲು ಇಂದು  ಮತ್ತೊಮ್ಮೆ ಅವಕಾಶ: ಕೆಇಎ