ವೈಕುಂಠ ಏಕಾದಶಿ: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ!
ಬೆಂಗಳೂರು:– ವೈಕುಂಠ ಏಕಾದಶಿ ಹಿನ್ನೆಲೆ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದ್ದು, ಬೆಂಗಳೂರಿನ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಮಂಗಳೂರಿನಲ್ಲಿ ಅಕ್ರಮವಾಸ: ಬಾಂಗ್ಲಾ ಪ್ರಜೆ ಅರೆಸ್ಟ್! ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ನಸುಕಿನ ಜಾವದಿಂದಲೇ ಭೇಟಿ ನೀಡುತ್ತಿದ್ದಾರೆ. ಇದರಿಂದ, ದೇವಸ್ಥಾನದ ಅಕ್ಕ-ಪಕ್ಕದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ … Continue reading ವೈಕುಂಠ ಏಕಾದಶಿ: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ!
Copy and paste this URL into your WordPress site to embed
Copy and paste this code into your site to embed