ವೈಕುಂಠ ಏಕಾದಶಿ ಸಂಭ್ರಮ: ಬೆಂಗಳೂರಿನ ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ!
ಬೆಂಗಳೂರು:- ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ವಿಶೇಷ ಪೂಜೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತರ ಸಾಗರ ಹರಿದು ಬರುತ್ತಿದೆ. ಸಿಎಂ ಮುಂದೆ ಶರಣಾಗತ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್! ರಾಜ್ಯಾದ್ಯಂತ ಸಾವಿರಾರು ದೇಗುಲದಲ್ಲಿ ಪಂಚಾಭಿಷೇಕ, ಪುಷ್ಪಭಿಷೇಕ ಸೇರಿದಂತೆ ವಿವಿಧ ಪೋಜೆ ನಡೆಯುತ್ತಿದ್ದು, ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. … Continue reading ವೈಕುಂಠ ಏಕಾದಶಿ ಸಂಭ್ರಮ: ಬೆಂಗಳೂರಿನ ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ!
Copy and paste this URL into your WordPress site to embed
Copy and paste this code into your site to embed